ಶಿವಮೊಗ್ಗ: ಸಾಯ ಬೇಕೋ? ವ್ಯಾಪಾರ ಬೇಕೋ ಎಂದು ನೀವೇ ತೀರ್ಮಾನಿಸಿ, ಬದುಕಿದ್ದರೆ ತಾನೆ ವ್ಯಾಪಾರ ಮಾಡಲು ಆಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದು, ಈ ಮಾತನ್ನು ಅವರು ಯಾವುದೋ ಐಟಿ ಕಂಪೆನಿಗಳ ಉದ್ಯೋಗಿಗಳಿಗೆ ಹೇಳಿರೋದಲ್ಲ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುವ ಜನರಿಗೆ ಈ ಮಾತು ಹೇಳಿದ್ದಾರೆ. ಶಿವಪ್ಪನಾಯಕ ಪ್ರತಿಮ...
ಶಿವಮೊಗ್ಗ: ಚುನಾಯಿತ ಪ್ರತಿನಿಧಿಗಳ ಸರ್ಕಾರ ಇರುವ ಸಂದರ್ಭದಲ್ಲಿ ಕೊವಿಡ್ ನಿಯಂತ್ರಣಕ್ಕೆ ರಾಜ್ಯಪಾಲರು ನೇರವಾಗಿ ಬಂದಿರುವುದು ಆಶ್ಚರ್ಯಕರವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಈಶ್ವರಪ್ಪ, ರಾಜ್ಯಪಾಲರ ಸಭೆಯು ಹೊಸ ವ್ಯವಸ್ಥೆಯೊಂದರ ಹುಟ್ಟಿಗೆ ಕಾರಣವ...
ದಾವಣಗೆರೆ: ಮೊನ್ನೆಯಷ್ಟೇ ಯಡಿಯೂರಪ್ಪ ವಿರುದ್ಧ ದೂರು ನೀಡಿ ಸುದ್ದಿಯಾಗಿದ್ದ ಕೆ.ಎಸ್.ಈಶ್ವರಪ್ಪನವರು ಇಂದು ಕಾರ್ಯಕ್ರಮವೊಂದರಲ್ಲಿ ಯಡಿಯೂರಪ್ಪರನ್ನು ಹಿಗ್ಗಾಮುಗ್ಗಾ ಹೊಗಳಿದ್ದಾರೆ. ಕಾಗಿನೆಲೆ ಕನಕಪೀಠದ ಹರಿಹರ ಬೆಳ್ಳೂಡಿ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ರಾಜ್ಯದ ಮುಖ್ಯಮಂತ್ರಿ...
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿಎಂ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿ ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದು, ಸಿಡಿ ರಾಜಕೀಯದಲ್ಲಿ ರಾಜ್ಯ ಸರ್ಕಾರ ಸೊರಗಿರುವ ನಡುವಲ್ಲೇ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೊಸ ತಲೆನೋವು ಆರಂಭವಾಗಿದೆ. ಕಳೆದ ಒಂದು ವರ್ಷದಿಂದ ನನ್ನ ಇಲಾಖೆಯಲ್...
ರಾಯಚೂರು: ಗೋವಿನ ಬಗ್ಗೆ ಮಾತನಾಡಿದ್ದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆಲಕಚ್ಚಿತ್ತು. ಈಗ ಶ್ರೀರಾಮನ ಬಗ್ಗೆ ಮಾತನಾಡಿದರೆ, ನೆಲದ ಒಳಗೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋರಕ್ಷಕರನ್ನು ಕೊಲೆ ಮಾಡಿದವರ ರಕ್ಷ...
ಶಿವಮೊಗ್ಗ: ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿಯ ವಿರುದ್ಧ ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಕೆ.ಎಸ್.ಈಶ್ವರಪ್ಪ ಗುಡುಗಿದ್ದು, ಯೋಜನೆಗೆ ಬಳಸಿದ ವಸ್ತುಗಳನ್ನು ಪ್ರದರ್ಶಿಸಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದಾರೆ. ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಆ...
ಶಿವಮೊಗ್ಗ: ಸರ್ಕಾರಿ ನೌಕರರು ತಮ್ಮ ಹೊಟ್ಟೆಯ ಮೇಲೆ ಕೂಡ ಗಮನ ನೀಡಬೇಕು ಎಂದು ಸಚಿವ ಈಶ್ವರಪ್ಪ ಕಿವಿಮಾತು ಹೇಳಿದ್ದು, ಸರ್ಕಾರಿ ನೌಕರರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಸರ್ಕಾರಿ ಜಿಲ್ಲಾ ನೌಕರರ ಕ್ರೀಡಾಕೂಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರು ಸದಾ ಕೆಲಸದಲ್ಲಿ ಬ್ಯುಸಿಯಾಗಿರುತ್ತಾರೆ...
ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರು ಗುಂಪುಗಾರಿಕೆಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಅವರಿಂದಲೇ ಕಾಂಗ್ರೆಸ್ ಪಕ್ಷ ನಾಶವಾಗಲಿದೆ. ಅವರಿಗೆ ಪ್ರಬುದ್ಧ ರಾಜಕಾರಣಿಯ ಲಕ್ಷಣಗಳೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಚಾಮುಂಡೇಶ್ವ...
ಬೆಳಗಾವಿ: ಬೆಳಗಾವಿಯಲ್ಲಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಶನಿವಾರ ಹೇಳಿದ್ದು, ಕುರುಬ, ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರಿಗೆ ಕೊಡುತ್ತಿವೋ ಗೊತ್ತಿಲ್ಲ. ಆದರೆ, ಮುಸ್ಲಿಮರಿಗೆ ಮಾತ್ರ ಕೊಡಲ್ಲ ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ ಕುರುಬ ಸಮಾಜ, ಒಕ್ಕಲಿಗರ ಸಮಾಜ...