ಬೆಂಗಳೂರು: ಕೊವಿಡ್ 19 ಕಾಲದಲ್ಲಿ ಭಾರತದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೀವ್ರ ಸದ್ದು ಮಾಡಿತ್ತು. ಈ ಬಗ್ಗೆ ಸರ್ಕಾರಗಳ ಮೌನ ಕೂಡ ಪ್ರಶ್ನೆಗೆ ಕಾರಣವಾಗಿತ್ತು. ಇದೀಗ ಬೆಂಗಳೂರಿನ ರಾಜಾಜಿನಗರದ ಇಎಸ್ ಐ ಆಸ್ಪತ್ರೆಯ ನಿರ್ಲಕ್ಷ್ಯ ಬಯಲಾಗಿದ್ದು, ಸಾರ್ವಜನಿಕರು ಬೆಚ್ಚಿಬೀಳುವಂತಾಗಿದೆ. 15 ತಿಂಗಳಿಂದ ಇಎಸ್ ಐ ಆಸ್ಪತ್ರೆಯ ಶೈತ್ಯಾಗಾರದಲ್ಲಿಯೇ ...