ಕೊಲಂಬಿಯಾ: ನೇರ ಪ್ರಸಾರ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯೇ ನಿರೂಪಕನ ಮೇಲೆ ಟಿವಿ ಸ್ಟುಡಿಯೋದ ಸೆಟ್ ಕಳಚಿ ಬಿದ್ದ ಘಟನೆ ನಡೆದಿದ್ದು, ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ನೇರ ಪ್ರಸಾರದಲ್ಲಿಯೇ ಈ ದುರ್ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಎಸ್ ಪಿಎನ್ ಚಾನೆಲ್ ನಲ್ಲಿ ...