ಹೈದರಾಬಾದ್: ಅಸಾದುದ್ದೀನ್ ಒವೈಸಿ ವಪರ ಚಲಾಯಿಸುವ ಒಂದೊಂದು ಮತ ಕೂಡ ಭಾರತದ ವಿರುದ್ಧ ಚಲಾಯಿಸುವ ಮತಗಳಾಗಿವೆ ಎಂದು ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ಹೇಳಿದ್ದು, ಹೈದರಾಬಾದ್ ಚುನಾವಣಾ ಪ್ರಚಾರದ ವೇಳೆ ತೇಜಸ್ವಿ ಸೂರ್ಯ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದರು. ಹೈದರಾಬಾದ್ ನಲ್ಲಿ ಒವೈಸಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್...