ರಾಯ್ಪುರ: ಕೊವಿಡ್ ಸಂಕಷ್ಟದ ನಡುವೆಯೇ ಛತ್ತೀಸ್ ಗಢ ಪ್ರೌಢ ಶಿಕ್ಷಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಫ್ರಮ್ ಹೋಮ್” ಎಂಬ ಹೊಸ ಮಾದರಿಯ ಪರೀಕ್ಷೆ ನಡೆಸಲು ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ನಿಗದಿತ ಕೇಂದ್ರಗಳಿಂದ ಪ್ರಶ್ನೆ ಪತ್ರಿಕೆ ಹಾಗೂ ಖಾಲಿ ಉತ್ತರ ಪತ್ರಿಕೆಯನ್ನು ನೀಡಲಾಗುವು...