ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 242 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕನ್ನಡ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 19,385 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 19,169 ವಿದ್ಯಾರ್ಥಿಗಳು ಹಾಜರಾಗಿದ್ದರೆ, 216 ಮಂದಿ ಗೈರಾಗಿದ್ದಾರೆ. ಕನ್ನಡ ಪರೀಕ್ಷೆಗೆ ಹೆಸರು ನೋಂ...
ಚಾಮರಾಜನಗರ: 2022–23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗಿದೆ. ಜಿಲ್ಲೆಯಲ್ಲಿ 24 ಸರ್ಕಾರಿ, ಏಳು ಅನುದಾನಿತ ಮತ್ತು 29 ಖಾಸಗಿ ಪಿಯು ಕಾಲೇಜುಗಳಿವೆ. ಈ ಸಾಲಿನಲ್ಲಿ 6,630 ವಿದ್ಯಾರ್ಥಿಗಳಿದ್ದಾರೆ. ಕಲಾ ವಿಭಾಗದಲ್ಲಿ 2,531, ವಾಣಿಜ್ಯ ವಿಭಾಗದಲ್ಲಿ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ, 2022-23ನೇ ಸಾಲಿನ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ವೇಳಾಪಟ್ಟಿಯನ್ನು ಕಾಲೇಜುಗಳ ಪ್ರಾಂಶುಪಾಲರುಗಳು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಹಾಗೂ ವಿದ್ಯಾರ್ಥಿ...
ಉಡುಪಿ : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ಆಗಸ್ಟ್ 12 ರಿಂದ 25 ರ ವರೆಗೆ ನಗರದ ಸರಕಾರಿ ಪದವಿ ಪೂರ್ವಕಾಲೇಜು ಹಾಗೂ ಎಂ.ಜಿ.ಎಂಪದವಿ ಪೂರ್ವಕಾಲೇಜು, ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವಕಾಲೇಜು ಮತ್ತುಕುಂದಾಪುರದ ಭಂಡಾರಕರ್ಸ್ ಪದವಿ ಪೂರ್ವಕಾಲೇಜಿನಲ್ಲಿ ನಡೆಯಲಿದೆ. ಪರೀಕ್ಷೆಗಳು ಮುಕ್ತಾಯವಾಗುವರೆಗೆ ಸಂಬಂಧಿಸ...
ಬೆಂಗಳೂರು: ದ್ವಿತೀಯ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನವೆಂಬರ್ 29ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಪರೀಕ್ಷೆಯನ್ನು ಆತುರದಲ್ಲಿ ನಡೆಸಲಾಗುತ್ತಿದೆ, ಯಾವುದೇ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳದ...
ಯಾದಗಿರಿ: ತಂದೆ ಆತ್ಮಹತ್ಯೆ ಮಾಡಿಕೊಂಡ ನಡುವೆಯೇ ವಿದ್ಯಾರ್ಥಿನಿ ಎಸೆಸೆಲ್ಸಿ ಪರೀಕ್ಷೆ ಬರೆದ ಘಟನೆ ಇಲ್ಲಿನ ಕೆಂಬಾವಿಯ ನಗನೂರ ಗ್ರಾಮದಲ್ಲಿ ನಡೆದಿದ್ದು, ಬುಧವಾರ ಸಂಜೆ ತಂದೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಗುರುವಾರ ಬೆಳಗ್ಗೆ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ. ನಗನೂರ ಗ್ರಾಮದ ರೈತ 38 ವರ್ಷ ವಯಸ್ಸಿನ ನಿರ್ಮಲರ...
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್ಇ) 12ನೇ ತರಗತಿಯ ಈ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಲು ಕೇಂದ್ರ ಸರ್ಕಾರವು ಮಂಗಳವಾರ ನಿರ್ಧರಿಸಿದೆ. ಕೋವಿಡ್-19 ಸಾಂಕ್ರಾಮಿಕ ತೀವ್ರವಾಗಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ. 'ಕೋವಿಡ್ನಿಂದಾಗಿ ದೇಶದಲ್ಲಿ ಅನಿಶ್ಚಿತ ಸ್ಥಿತಿ ಇದೆ. ಹಾಗಾಗಿ, ಸಂಬಂಧಪಟ್ಟವರಿಂದ...
ಬೆಂಗಳೂರು: ಕೊರೊನಾ ಸೋಂಕು ಮಿತಿ ಮೀರಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್...