ಚಾಮರಾಜನಗರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೆಂಬಲಿತ 115 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇದೀಗ ಎನ್.ಮಹೇಶ್ ಅವರು 20 ಗ್ರಾಮ ಪಂಚಾಯತ್ ಗಳನ್ನು ತಮ್ಮ ತೆಕ್ಕೆ ಎಳೆದುಕೊಳ್ಳುವುದಾಗಿ ಹೇಳಿದ್ದಾರೆ. ಮುಂದೆ ನಡೆಯಲಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯ ಸಂದರ್ಭದಲ್ಲಿ ನನ್ನನ್ನು ಇನ...