ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್ ಪ್ರೆಸ್ ವೇ ಫ್ಲೈಓವರ್ ಬಳಿ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ...