ಉಡುಪಿ: ಕಣ್ಣು ನೋವು ಎಂದು ನೇತ್ರಾಲಯಕ್ಕೆ ಬಂದಿದ್ದ 70 ವರ್ಷ ವಯಸ್ಸಿನ ವೃದ್ಧೆಯ ಕಣ್ಣಿನಲ್ಲಿ 9 ಸೆ.ಮೀ. ಉದ್ದದ ಜೀವಂತ ಹುಳವನ್ನು ವೈದ್ಯರು ಹೊರ ತೆಗೆದಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದ ವೃದ್ಧೆಯ ಪ್ರಾಣ ಉಳಿದಿದೆ. ಜೂನ್ 1ರಂದು ಪ್ರಸಾದ್ ನೇತ್ರಾಲಯಕ್ಕೆ ವೃದ್ಧೆಯೊಬ್ಬರು ಕಣ್ಣು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಆಗಮಿಸಿದ್ದ...