ಬೆಂಗಳೂರು: ಯುವತಿಯೊಬ್ಬಳನ್ನು ಪ್ರೀತಿಸಿದ್ದಕ್ಕೆ ದುಷ್ಕರ್ಮಿಗಳು ಯುವಕನ ಕಣ್ಣು ಕಿತ್ತಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚರಣ್ ಎಂಬ ಯುವಕನ ಎರಡೂ ಕಣ್ಣಿಗೆ ಡ್ರ್ಯಾಗರ್ ಇರಿದು ಕಣ್ಣು ಕೀಳಲಾಗಿದೆ. ಚರಣ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿಯ ತಂದೆ-ತಾಯಿ ಹಾಗೂ ಸಂಬಂಧಿಗಳೇ ಸುಪಾರಿ ಕೊಟ್ಟು ಈ ಕೃತ್ಯ ಮಾಡಿಸಿದ...