ಮುಂಬೈ: ನಟಿ ಮಾಲ್ವಿ ಮಲೋತ್ರಾಗೆ ಯುವಕನೋರ್ವ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಟೋಬರ್ 20ರಂದು ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವಿಶಾಲ್ ಮಿಶ್ರಾ ನಿರ್ದೇಶನದ ಹೋಟೆಲ್ ಮಿಲನ್ ಹಿಂದಿ ಸಿನಿಮಾದಲ್ಲಿ ನಟಿಸಿದ್ದ ಮಾಲ್ವಿ ಹಲವು ಟಿವಿ ...