ಫೇಸ್ ಬುಕ್ ಕಾರ್ಪೊರೇಟ್ ಕಂಪೆನಿಯ ಹೆಸರನ್ನು ಗುರುವಾರ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಫೇಸ್ ಬುಕ್ ನ ಮಾತೃಸಂಸ್ಥೆಯ ಹೆಸರು ‘ಮೆಟಾ’(Meta) ಎಂದು ಗುರುತಿಸಲ್ಪಡುತ್ತದೆ ಎಂದು ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಜುಕರ್ ಬರ್ಗ್ ಅವರು ಹೇಳಿದ್ದಾರೆ. ಡೆವಲಪರ್ ಗಳ ವಾರ್ಷಿಕ ಸಮ್ಮೇಳನದಲ್ಲಿ ಈ ಘೋಷಣೆ ಮಾಡಿರುವ ಅವರು, ಮೆಟಾವು ಸಾಮಾಜಿಕ...