ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮವಾಗಿದ್ದು, ಅಂತಹ ಪ್ರಕರಣಗಳನ್ನು ನಿರ್ವಹಿಸಲು ಕಾನೂನು ರೂಪಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯ ವಿರುದ್ಧ ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯ...