ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಮಹಿಳೆಯೋರ್ವಳು ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಪತಿಯ ಸ್ನೇಹಿತನೊಂದಿಗೆಯೇ ಪ್ರೀತಿಯಲ್ಲಿ ಬಿದ್ದ ಮಹಿಳೆ ಇದೀಗ ಆತನೊಂದಿಗೆ ಸೇರಿ ತನ್ನ ಗಂಡನನ್ನು ಮುಗಿಸಿದ್ದಾಳೆ. ಮಂಡ್ಯ ಜಿಲ್ಲೆಯ ಕಿಲಾರದ ಕಾರ್ತಿಕ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. 5 ವರ್ಷಗಳ ಹಿಂದೆ ಈತ ರಂಜಿತಾ ಎಂ...