ಚೆನ್ನೈ: ಖ್ಯಾತ ಧಾರಾವಾಹಿ ನಟಿಯೊಬ್ಬರು ಚೆನ್ನೈನ ಹೊಟೇಲ್ ರೂಮ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ತಮಿಳು ಸೀರಿಯಲ್ ಪಾಂಡಿಯನ್ ಸ್ಟೋರ್ಸ್ ನಲ್ಲಿ ನಟಿಸುತ್ತಿದ್ದ 28 ವರ್ಷದ ಚಿತ್ರಾ ನಿನ್ನೆ ರಾತ್ರಿ ಚಿತ್ರೀಕರಣ ಮುಗಿಸಿದ ಬಳಿಕ ರಾತ್ರ...