ಹೈದರಾಬಾದ್: ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಸೀಲಿಂಗ್ ಫ್ಯಾನ್ ಬಿದ್ದು, ವಿದ್ಯಾರ್ಥಿನಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಶ್ರೀಸತ್ಯ ಸಾಯಿ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿನಿಗೆ ತಕ್ಷಣವೇ ಚಿಕಿತ್ಸೆ ಕೊಡಲಾಗಿದ್ದು, ಆಕೆ ಸುಧಾರಿಸಿಕೊಂಡ ಬಳಿಕ ಪರೀಕ್ಷೆ ಬರೆಸಲಾಗಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವ...