ದೆಹಲಿ: ನೂತನ ಕೃಷಿ ಕಾಯ್ದೆಯ ವಿರುದ್ಧ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರೈತ ಮುಖಂಡರ ಜೊತೆ ಇಂದು 7ನೇ ಸುತ್ತಿನ ಮಾತಕತೆ ನಡೆದಿದ್ದು, ಈ ಬಾರಿಯೂ ಮಾತುಕತೆ ವಿಫಲವಾಗಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈತ ಮುಖಂಡರು ಇಂದು ಸಭೆಯಲ್ಲಿ ಭಾಗಿಯಾಗಿದ್ದರು. ಮಾತಕತೆಯ ಬಳಿಕ ಪ್ರತ...