ನವದೆಹಲಿ: ಕೃಷಿ ಮಸೂದೆಯನ್ನು ವಿರೋಧಿಸಿ ನಡೆದ ದೆಹಲಿ ಚಲೋ ರಾಲಿಯ ವೇಳೆ ಪೊಲೀಸರ ಜಲಫಿರಂಗಿಯನ್ನು ತಡೆದು ಸಾಮಾಜಿಕ ಜಾಲತಾಣಗಳಲ್ಲಿ ಹೀರೋ ಆಗಿದ್ದ, ಯುವ ರೈತ ಮುಖಂಡನ ವಿರುದ್ಧ ಹತ್ಯೆಗೆ ಯತ್ನ ಆರೋಪದಲ್ಲಿ ದೂರು ದಾಖಲಿಸಲಾಗಿದೆ. 26 ವರ್ಷದ ನವದೀಪ್ ಸಿಂಗ್ ವಾಟರ್ ಕ್ಯಾನೋನ್ನ್ನು ಹತ್ತಿ ರೈತರ ಮೇಲೆ ಬೀಳುತ್ತಿದ್ದ ಜಲಫಿರಂಗಿಯನ್ನ ನಿ...