ದೆಹಲಿ: ರೈತರು ಇಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಇಂದು ಮುಂಜಾನೆ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಯಲ್ಲಿ ಕ್ಯಾಂಪಿಂಗ್ ಮಾಡುತ್ತಿರುವ ರೈತರು ದೆಹಲಿ ಪ್ರವೇಶಿಸಲು ಪ್ರಯತ್ನಿಸಿದ್ದು, ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಮುರಿದು ದೆಹಲಿಗೆ ನುಗ್ಗಿದ್ದಾರೆ. ಬ್ಯಾರಿಕೇಡ್ ಮುರಿದ ಸಂದರ್ಭದಲ್ಲಿ...