ಮಂಗಳೂರು: ಉತ್ತರಪ್ರದೇಶ ಲಖಿಂಪುರ್ ಬೇರಿ ಜಿಲ್ಲೆಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ 4 ಮಂದಿ ರೈತರ ಹತ್ಯೆ ಮಾಡಿರುವುದನ್ನು ಖಂಡಿಸಿ. ವಿವಿಧ ರೈತ ಕಾರ್ಮಿಕ ದಲಿತ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಪ್ರತಿಭಟನಾಕಾರರನ್ನುದ್...