ನವದೆಹಲಿ: ರೈತರು ತಮ್ಮ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗದ ಕಾರಣ ಮುಂದಿನ ದಿನಗಳಲ್ಲಿ ಕೃಷಿ ಚಳುವಳಿಯನ್ನು ಪಶ್ಚಿಮ ಬಂಗಾಳಕ್ಕೆ ವಿಸ್ತರಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಗುರುವಾರ ಹೇಳಿದ್ದಾರೆ. ಚುನಾವಣೆಗೂ ನಮ್ಮ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೇಳಿರುವ ರ...
ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕಳೆದ 40 ದಿನಗಳಲ್ಲಿ 60 ರೈತರು ಹುತಾತ್ಮರಾಗಿದ್ದಾರೆ. 16 ಗಂಟೆಯಲ್ಲಿ ಒಬ್ಬರಂತೆ ಒಟ್ಟು 60 ರೈತರು ಹುತಾತ್ಮರಾಗಿದ್ದಾರೆ. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು, ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಮೂರು ವಿವಾದಿತ ಕಾಯ್ದೆಗ...
ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ಪ್ರತಿಭಟನಾಕಾರರು ಬಿಜೆಪಿ ಮುಖಂಡರೊಬ್ಬರ ಮನೆಯ ಮುಂದೆ ಟ್ರಾಕ್ಟರ್ ಟ್ರಾಲಿಯಲ್ಲಿ ದನದ ಸೆಗಣಿ ತಂದು ಸುರಿದ ಘಟನೆ ನಡೆದಿದೆ. ತನ್ನ ಮನೆಯ ಮುಂದೆ ರೈತರು ಸೆಗಣಿ ಸುರಿದ ಘಟನೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುವಂತೆ ಬಿಜೆಪಿಯ ಮಾಜಿ ಸಚಿವ, ...
ಚಂಡೀಗಢ: ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ನಾನಾ ಪ್ರಯತ್ನಗಳನ್ನು ನಡೆಸುತ್ತಿರುವ ನಡುವೆಯೇ ಕೆರಳಿದ ರೈತರು ಪಂಜಾಬ್ ನ ಬಟಿಂಡಾದಲ್ಲಿ ಬಿಜೆಪಿ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಯದಲ್ಲ...
ನವದೆಹಲಿ: ಕೇಂದ್ರ ಸರ್ಕಾರವು ಕರಾಳ ಕೃಷಿ ಕಾನೂನನ್ನು ತಿದ್ದುಪಡಿ ಮಾಡಿ ರೈತರನ್ನು ಓಲೈಸಲು ಪ್ರಯತ್ನಿಸಿದ್ದು, ಆದರೆ, ಕೇಂದ್ರ ಸರ್ಕಾರದ ಈ ಪ್ರಯತ್ನ ವಿಫಲವಾಗಿದೆ. ಇದೀಗ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ಕಳುಹಿಸಿದ ಕರಡನ್ನು ಕಂಡು ರೈತರು ಕೆಂಡವಾಗಿದ್ದು, ಮತ್ತೊಂದು ಸುತ್ತಿನ ಭಾರೀ ಪ್ರತಿಭಟನೆ ಸಜ್ಜಾಗಿದ್ದಾರೆ. ಡಿಸೆಂಬರ್ 14ರಂದು ...
ನೂತನ ಕೃಷಿ ಕಾನೂನು ವಿರೋಧಿಸಿ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ 8ರಂದು ರೈತರು ಭಾರತ ಬಂದ್ ಗೆ ಕರೆ ನೀಡಿದ್ದಾರೆ. ಈವರೆಗೆ ರೈತರು ಸರ್ಕಾರದ ಎಲ್ಲ ತಡೆಗಳನ್ನು ಮೀರಿ ಪ್ರತಿಭಟನೆ ಮುಂದುವರಿಸಿದ್ದಾರೆ. ನಾಳೆ ಬಂದ್ ಗೆ ಕೂಡ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. (adsb...