ದೆಹಲಿ: ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರುತ್ತಿದ್ದಂತೆಯೇ ದೆಹಲಿಯಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ. ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ರೈತರು ತಮ್ಮ ಧ್ವಜ ಹಾರಿಸುವ ಮೂಲಕ ದೇಶದಲ್ಲಿಯೇ ಮೊದಲ ಬಾರಿಗೆ ಐತಿಹಾಸಿಕ ಘಟನೆಯೊಂದು ನಡೆದುಹೋಗಿದೆ. ಈ ನಡುವೆ ದೆಹಲಿಗೆ ರೈತರು ಇನ್ನು...