ಇಂದು ಸಿನಿಮಾದಲ್ಲಿನ ಹಿಂಸೆಯ ಸ್ವರೂಪ ಬದಲಾಗುತ್ತಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿರುವ ನಾಯಕ ಪಾತ್ರಗಳೇ ಹೆಚ್ಚುತ್ತಿವೆ. ಪರದೆಯ ಮೇಲೆ ಸಿದ್ಧಾಂತದ ಹೆಸರಿನಲ್ಲಿ ಹಿಂಸೆಯನ್ನು ಅನುಮೋದಿಸುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹಿರಿಯ ನಾಟಕಕಾರ ಹಾಗೂ ನಿರ್ದೇಶಕ ರಘುನಂದನ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ...