ಉಡುಪಿ: ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಸಂಭ್ರಮದಿಂದ ನಡೆಯಿತು. ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗು...