ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಾರ್ಯಾಚರಿಸುತ್ತಿರುವ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಪಾವತಿಸಲು ಫಾಸ್ಟ್ಯಾಗ್ ಬಳಸುವುದು ಕಡ್ಡಾಯವು ಸೋಮವಾರ ಮಧ್ಯ ರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಕೇಂದ್ರ ಭೂಸಾರಿಗೆ ಸಚಿವಾಲಯ ತಿಳಿಸಿದೆ. ಶುಲ್ಕ ಸಂಗ್ರಹದ ವ್ಯಾಪ್ತಿಗೆ ಬರುವ ಎಲ್ಲ ಹೆದ್ದಾರಿ, ರಸ್ತೆಗಳನ್ನು ಫಾಸ್ಟ್ಯಾಗ್ ಮಾರ್ಗ ಎಂದು ಪರ...