ಫತೇಪುರ: ಉತ್ತರ ಪ್ರದೇಶ ಜಿಲ್ಲೆಯ ಖಾಗಾ ಪ್ರದೇಶದ ಹಳ್ಳಿಯೊಂದರಲ್ಲಿ ಹದಿಗರೆಯದ ಬಾಲಕನೋರ್ವ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದ್ದು, ಈ ಸಂಬಂಧ 13 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿ ತನ್ನ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆರೋಪಿ ಬಾಲಕ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋ...