ಮಂಗಳೂರು: ಪ್ರಾರ್ಥನೆ ಮಾಡುತ್ತಿದ್ದ ವೇಳೆ ಚರ್ಚ್ ನ ಧರ್ಮಗುರುವೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ ನಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಫಾ.ವಲೇರಿಯನ್ ಲೂವಿಸ್ ಅವರನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚ...