ಜಿನಿವಾ: ಜೈಲಿನಲ್ಲಿದ್ದ 84 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಮತ್ತು ಜೆಸ್ಯೂಟ್ ಪಾದ್ರಿ ಫಾದರ್ ಸ್ಟ್ಯಾನ್ ಸ್ವಾಮಿ ಅವರ ಸಾವು ತೀವ್ರ ನೋವುಂಟು ಮಾಡಿದೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ. 84 ವರ್ಷದ ಫಾದರ್ ಸ್ಟ್ಯಾನ್ ಸ್ವಾಮಿ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ ಎಂದು ವಿಶ್ವ ಸಂಸ್ಥೆ ಮಾನವ ಹಕ್ಕುಗಳ ಹೈ ಕಮೀಷನರ್ ಕಚೇರಿ...
ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಹುಟ್ಟಿ ಬೆಳೆದು ಜೆಸ್ಯುಟ್ ಫಾದ್ರಿಯಾಗಿ ಜಾರ್ಖಂಡ್ ನಲ್ಲಿ ತನ್ನ ಸೇವೆಯನ್ನು ಮಾಡುತ್ತಿದ್ದಾರೆ. ಜಾತಿ, ಧರ್ಮ, ಪಂಗಡ ಎಂಬ ಮೇಲು ಕೀಳು ಭಾವನೆ ಇಲ್ಲದೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನೇ ತೊಡಗಿಸಿಕೊಂಡು ಬಂದಿದ್ದಾರೆ. ಶೋಷಿತರಿಗೋಸ್ಕರ ಧ್ವನಿ ಎತ್ತಿದ ಅವರನ್ನು ದೇಶದ್ರೋಹ ಪ್ರಕರಣ ದಾಖಲಿಸಿ NIA ಬಂಧ...