ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ. ಅವರು ಇಂದು ಮಂಗಳೂರು ನಗರ ಪೊಲ...
ಮಂಗಳೂರು: ಸುರತ್ಕಲ್ ನಲ್ಲಿ ಜುಲೈ 28ರಂದು ಭೀಕರವಾಗಿ ಕೊಲೆಗೀಡಾದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಜ್ಪೆ ನಿವಾಸಿ ಸುಹಾಸ್ ಶೆಟ್ಟಿ, ಕುಳಾಯಿಯ ಮೋಹನ್ ಅಲಿಯಾಸ್ ನೇಪಾಲಿ ಮೋಹನ್, ಮೋಹನ್ ಸಿಂಗ್, ಗಿರಿಧರ್, ಸುರತ್ಕಲ್ ನ ಅಭಿಷೇಕ್ ಶ್ರೀನಿವಾಸ್, ದೀಕ್ಷಿತ್ ಎಂದು ಗ...