ಮಂಗಳೂರು: ನಗರದ ಸುರತ್ಕಲ್ ನಲ್ಲಿ ಹತ್ಯೆಯಾದ ಪಾಝಿಲ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ರೂಪಾಯಿ ಪರಿಹಾರದ ಚೆಕ್ ನ್ನು ಅವರ ನಿವಾಸದಲ್ಲಿಂದು ವಿತರಿಸಲಾಯಿತು. ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್. ಮಹಮ್ಮದ್ ಮಸೂದ್ ನೇತೃತ್ವದಲ್ಲಿ ಹತ್ಯೆಗೀಡಾದ ಫಾಝಿಲ್ ಕುಟುಂಬಕ್ಕೆ 30 ಲಕ್ಷ ರೂಪಾಯಿಯ ಚೆಕ್ ವಿತರ...