ಮಂಗಳೂರು: ನಗರದ ಸುರತ್ಕಲ್ ನಲ್ಲಿ ನಡೆದ ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಿಗೆ ಮಂಗಳೂರು ನ್ಯಾಯಾಲಯ ಆಗಸ್ಟ್ 15ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ. ಆರೋಪಿಗಳಾದ ಸುಹಾಸ್ ಶೆಟ್ಟಿ, ಮೋಹನ್ ಆಲಿಯಾಸ್ ಮೋಹನ್ ಸಿಂಗ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ರನ್ನು ನ್ಯಾಯಾಲಯಕ್ಕೆ ಹಾಜ...