ಬೆಂಗಳೂರು: ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿ...