ಪಾಲಕ್ಕಾಡ್: ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ತೈಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಪಾಲಕ್ಕಾಡ್ ನ ತಿರುಚವಿಳಕುನ್ನು ಎಂಬಲ್ಲಿ ಸಂಜೆ 5 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಾಳುಗಳನ್ನು ...