ಅಂತರ್ ರಾಷ್ಟ್ರೀಯ ಮಹಿಳಾ ಕ್ರೀಡಾ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಹಾಗೂ ಬಿಜೆಪಿಯ ಸಂಸದ ಮತ್ತು ಹರಿಯಣದ ಮಂತ್ರಿ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ಇಂದು ಉಡುಪಿ ಮತ್ತು ಬ್ರಹ್ಮಾವರ ಸಿಐಟಿಯು ಸಂಚಾಲನ ಸಮಿತಿ, ಉಡುಪಿ ತಾಲೂಕು ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘ ಉಡುಪಿ ತಾಲೂಕು ಸಮಿತಿ ನ...