ಬೆಂಗಳೂರು: ನಿಂತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಮೂರು ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಮೈಸೂರು ರಸ್ತೆಯ ಯು ಆರ್ ವಿ ಎಂಜಿನಿಯರಿಂಗ್ ಕಾಲೇಜಿನ ಬಳಿಯಲ್ಲಿ ನಡೆದಿದೆ. ಬಸ್ ಗಳು ಎಸ್ ಆರ್ ಎಸ್ ಟ್ರಾವೆಲ್ಸ್ ಗೆ ಸೇರಿದ್ದಾಗಿದ್ದು, ಘಟನೆ ಮಾಹಿತಿ ತಿಳಿದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ...