ನವದೆಹಲಿ: ಕ್ರಿಕೆಟಿಗರಾದ ಎಂಎಸ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಪುತ್ರಿಯರ ಮೇಲೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್ ಗಳ ಬಗ್ಗೆ ಕ್ರಮಕ್ಕೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ್ದಾರೆ. ನೋಟಿಸ್ ದೊರಕಿದ ತಕ್ಷಣವೇ ದೆಹಲಿ ಪೊಲೀಸ್ ಇಂಟೆಲಿಜೆನ...
ನೆಲ್ಲೂರು: ವಿದೇಶಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದ್ದು, ಇಂದು ಜಗತ್ತಿನಾದ್ಯಂತ ಮಹಿಳಾ ದಿನಾಚರಣೆ ನಡೆಯುತ್ತಿರುವುದರ ನಡುವೆಯೇ ಇಂತಹದ್ದೊಂದು ಮಹಿಳಾ ದೌರ್ಜನ್ಯ ಘಟನೆ ವರದಿಯಾಗಿದೆ. ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಬಂದರಿಗೆ ಭೇಟಿ ನೀಡಿದ ವೇಳೆ ...
ತುಮಕೂರು: ಆರ್ಕೇಸ್ಟ್ರಾ ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರೋಪದ ಮೇಲೆ ಸಂಜಯ್ ಮೆಲೋಡಿ ಆರ್ಕೇಸ್ಟ್ರಾ ಮಾಲಕ ನಾಣಿ ಹಂದ್ರಾಳ್ ವಿರುದ್ಧ ದೂರು ದಾಖಲಾಗಿದೆ. ನಾಣಿ ಹಂದ್ರಾಳ್ ಆರ್ಕೇಸ್ಟ್ರಾ ಕಲಾವಿದೆಯರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ದಿನಕ್ಕೆ ಒಂದೂವರೆ ಸಾವಿರ ಕೊಡುತ್ತಾರೆ. ಏನು ತೊಂದರೆ ಆಗ...
ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳನ್ನು ತಡೆದು ಅನೈತಿಕ ಗೂಂಡಾಗಿರಿ ನಡೆಸಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಚಿಕ್ಕಮಗಳೂರು ನಗರದ ಖಾಸಗಿ ಕಾಲೇಜಿನ ಯುವಕ, ಯುವತಿಯರ ತಂಡ ಹಿರೇಕೊಳಲೆಗೆ ಪ್ರವಾಸಕ್ಕೆ ಕಾರಿನಲ್ಲಿ ತೆರಳಿದ...
ಶಿವಮೊಗ್ಗ: ಕೆಎಸ್ಸಾರ್ಟಿಸಿ ಚಾಲಕನ ಹುದ್ದೆಗೆ ಅನುಕೂಲ ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಆರೋಪದ ಮೇಲೆ ತಹಶೀಲ್ದಾರ್ ಸೇರಿ ಐವರ ವಿರುದ್ಧ ಇಲ್ಲಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಸಿ.ಎನ್.ಮಂಜುನಾಥ್, ಕೊಟ್ರೇಶ್, ರಾಜಸ್ವ ನಿರೀಕ್ಷಕ ವಿಜಯಕುಮಾರ್, ಗ್ರಾಮಲೆಕ್ಕಿಗ ಎಚ್.ಸುರೇಶ್...
ರಾಜ್ ಗಢ: ಸಮವಸ್ತ್ರ ಧರಿಸದ ವಿದ್ಯಾರ್ಥಿನಿಯರ ಮೇಲೆ ರೇಗಾಡಿದ ಪ್ರಾಂಶುಪಾಲರೋರ್ವರು ಉಡುಪು ಕಳಚುವಂತೆ ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದ್ದು, ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜಗಢ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಾಗಿದೆ. 50 ವರ್ಷ ವಯಸ್ಸಿನ ಪ್ರಾಂಶುಪಾಲ ರಾಧೇಶ್ಯಾಮ್ ಮಾಳವೀಯ ಈ...