ಕೋಲ್ಕತಾ: ಕೊರೊನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾಳಿ ಪೂಜೆ ಹಾಗೂ ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿದೆ. (adsbygoogle = window.adsbygoogle || []).push({}); ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಮಂಗಳವಾರ ಈ ವಿಚಾರ ತ...