ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಕರರಹಿತ 25,000 ಕಿಲೋ ಲೀಟರ್ ಡೀಸೆಲ್ 2022-23ನೇ ಸಾಲಿಗೆ ಹೆಚ್ಚುವರಿಯಾಗಿ ವಿತರಿಸಲು ಇಂದು ದಿನಾಂಕ 22-02-2023 ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಸರ್ಕಾರವು ಕರರಹಿತ ಡೀಸೆಲ್ ನ್ನು ಡೆಲಿವರಿ ಪಾಯಿಂಟ್ ನಲ್ಲಿ ವಿತರಿಸಲು ಆದೇಶಿಸಿದ್ದು, 2022 - 23ನೇ ಸಾಲಿಗೆ ಆರ್ಥಿಕ ವರ್ಷ ಏಪ್ರಿಲ್ ...