ಉಡುಪಿ: ಸಮೀಪದ ಕಲ್ಯಾಣಪುರ ಸಂತೆಕಟ್ಟೆಯ ಕಡುವಿನಬಾಗಿಲು ಎಂಬಲ್ಲಿ ಮೀನುಗಾರನೋರ್ವ ದೋಣಿಯಿಂದ ನದಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು 32ವರ್ಷದ ಶಿವರಾಜ್ ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಇಲ್ಲಿನ ಸ್ವರ್ಣಾ ನದಿಗೆ ಮೀನುಗಾರಿಕೆ ನಡೆಸಲು ತೆರಳಿದ್ದರು. ಮೀನುಗಾರಿಕೆ ನಡೆಸುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ನೀರಿಗೆ ಬಿದ್ದಿದ...
ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ . ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸಲಾಗಿದೆ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ...
ಮಂಗಳೂರು: ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳ ಸಮುದ್ರದಲ್ಲಿ ಮಗುಚಿದ್ದು, ದೋಣಿಯಲ್ಲಿದ್ದ 6 ಮೀನುಗಾರರು ನಾಪತ್ತೆಯಾಗಿದ್ದಾರೆ. ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ರಾತ್ರಿ ವಾಪಸ್ ಬರುವ ಸಂದರ್ಭದಲ್ಲಿ ಉಳ್ಳಾಲದ ಪಶ್ಚಿಮ ಭಾಗದ ನಾಟೆಕಲ್ ಮೈಲ್ ದೂರದಲ್ಲಿ ದ...