ಮಲಪ್ಪುರಂ: ಶನಿವಾರ ಸಂಜೆ ಮಲಪ್ಪುರಂ ಜಿಲ್ಲೆಯ ವಂಡೂರ್ ಬಳಿ ಫುಟ್ಬಾಲ್ ಕ್ರೀಡಾಂಗಣದ ತಾತ್ಕಾಲಿಕ ಗ್ಯಾಲರಿ ಕುಸಿದು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಳಿಕಾವು ಪೂಂಗೋಡು ಎಂಬಲ್ಲಿ ಸೆವೆನ್ಸ್ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯಲಾಗಿದ್ದು, 5 ಮಂದಿ ಗಂ...