ಚಾಮರಾಜನಗರ: ಜಮೀನಿನಲ್ಲಿ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಧಿಸಿದ ರೈತರೋರ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಾಳನಹುಂಡಿ ರಸ್ತೆಯ ಕಟ್ಟೇಪುರ ಬಳಿಯ ಜಮೀನೊಂದರಲ್ಲಿ ನಡೆದಿದೆ. 55 ವರ್ಷ ವಯಸ್ಸಿನ ವೇಲುಸ್ವಾಮಿ ಅವರು ಮೃತಪಟ್ಟ ರೈತರಾಗಿದ್ದು, ಭಾನುವಾರ ರಾತ್ರಿ 9:30ರ ವೇಳೆಗೆ ಇವರು ಜಮೀನಿನಲ್ಲಿ ನೀರು ಎತ...