ನವದೆಹಲಿ: ಸಾವಿರ ಹಾಗೂ ಐನೂರು ಮುಖಬೆಲೆಯ ನೋಟುಗಳನ್ನು ರದ್ದು ಮಾಡುವ ವಿಷಯವನ್ನು ಅಂದು ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ಅವರಿಂದ ಮುಚ್ಚಿಟ್ಟು ಪ್ರಧಾನಿ ಮೋದಿ ಏಕಮುಖವಾಗಿ ನಿರ್ಧಾರ ತೆಗೆದುಕೊಂಡಿದ್ದರು ಎಂದು ಪ್ರಣಬ್ ಮುಖರ್ಜಿ ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ...