ಹಿಂದುತ್ವ ರಾಜಕಾರಣ ಮತ್ತು ಕಾರ್ಪೋರೇಟ್ ಮಾರುಕಟ್ಟೆಯ ಆರ್ಥಿಕತೆ ಒಂದಾಗಿಯೇ ಸಾಗುತ್ತದೆ. ದೆಹಲಿಯ ಗಡಿಗಳಲ್ಲಿ ಒಂದು ವರ್ಷದ ಕಾಲ ನಡೆದ ರೈತರ ಮುಷ್ಕರ ಭಾರತದ ಆಳುವ ವರ್ಗಗಳಲ್ಲಿ ಸಂಚಲನ ಉಂಟುಮಾಡಿದಷ್ಟೇ ಆತಂಕಗಳನ್ನೂ ಸೃಷ್ಟಿಸಿತ್ತು. ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂಬ ಆಗ್ರಹದೊಂದಿಗೆ ದೇಶದ ಸಮಸ್ತ ರೈತಾಪಿಯನ್ನು ...