ಬೆಂಗಳೂರು: ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಧಿಗೆ ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡದಿರಲು ಎಲ್ಲಾ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯುತ್ ವ್ಯವಹಾರ ಸಮಿತಿಯ ಅಧ್ಯಕ್ಷರು ಆಗಿರುವ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಎಲ್ಲಾ ಎಸ್ಕಾಂ...