ಭೋಪಾಲ್: ಚರಂಡಿಯ ಮಣ್ಣು ಕುಸಿದ ಪರಿಣಾಮ, ಮೂವರು ಬಾಲಕಿಯರು ಮತ್ತು ಓರ್ವ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸುಖಿ ಸೆವಾನಿಯಾ ಪ್ರದೇಶದ ಬರ್ಖೇಡಿ ಗ್ರಾಮದಲ್ಲಿ ನಡೆದಿದೆ. ದೀಪಾವಳಿಗೆ ಹಳದಿ ಬಣ್ಣದ ಮಣ್ಣನ್ನು ಅಗೆಯುತ್ತಿದ್ದ ಸಂದರ್ಭದಲ್ಲಿ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಮಣ್ಣಿನಡಿಯಲ್ಲಿ ಸ...