ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾ...
ಚಿಟ್ ಫಂಡ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಫೈನಾನ್ಸ್ ಮೂಲಕ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ಅಶೋಕ್ ಭಟ್, ವಿದ್ಯಾ ಹಾಗೂ ಪ್ರಿಯಾಂಕ ಭಟ್ ಎಂಬವರು ತನಗೆ 10 ಲಕ್ಷ ರೂಪಾಯಿಯನ್ನು ನೀಡದೇ ವಂಚಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲ...
ಕುಂದಾಪುರ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚನೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದಲ್ಲಿ ನಡೆದಿದೆ. ತ್ರಾಸಿ ನಿವಾಸಿ ರೆಹಾನ್ ಅಹಮ್ಮದ್ ಎಂಬವರು ಹಣ ಕಳೆದುಕೊಂಡ ವ್ಯಕ್ತಿ. ಇವರಿಗೆ ಒಂದು ವರ್ಷದ ಹಿಂದೆ ಲತೇಶ್ ಸಂಜೀವ ಕುಂಬ್ಲೆ ಎಂಬವರ ಪರಿಚಯವಾಗಿತ್ತು. ಆತ ತನಗೆ ದ...
ಬೆಂಗಳೂರು: ಮಹಿಳೆಯನ್ನು ವಿವಾಹವಾಗುವುದಾಗಿ ನಂಬಿಸಿ 2.70 ಲಕ್ಷ ರೂಪಾಯಿ ಪಡೆದುಕೊಂಡಿದ್ದ ಬಿಎಂಟಿಸಿ ಚಾಲಕ, ಆಕೆಯನ್ನು ತೋಟದ ಮನೆಗೆ ಕರೆದೊಯ್ದು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ನಿವಾಸಿಯಾಗಿರುವ 4...