ಮಂಗಳೂರಲ್ಲಿ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿರೋ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ನೂತನ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಉಡುಪಿಯ ಪೇಜಾವರ ಕಿರಿಯ ಸ್ವಾಮೀಜಿಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಫೋಟೋ ಹಂಚಿಕೊಂಡಿರುವ ಡಾ.ಜಿ.ಪರಮೇಶ್ವರ್, ಇಂದು ನನ್ನ ಧರ್ಮಪತ್ನಿಯೊಂದಿಗೆ ಉಡುಪಿಯ ಪೇಜಾವರ ಕಿರಿಯ ಸ್ವಾಮಿಜಿಗಳಾದ ವ...
ತುಮಕೂರು: ಎರಡು ಕಡೆ ಸ್ಪರ್ಧೆ ಮಾಡ್ತಿನಿ ಅಂತ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಆದ್ರೆ ನಾಳೆ ನಮ್ಮಲ್ಲಿ ಸೆಂಟ್ರಲ್ ಎಲೆಕ್ಷನ್ ಕಮಿಟಿ ಸಭೆ ಇದೆ. ಅದರಲ್ಲಿ ಈ ಬಗ್ಗೆ ತೀರ್ಮಾನ ಆಗುತ್ತೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೋಡೋದರಲ್ಲಿ ಈ ...
ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮುಂದಿನ ಸಿಎಂ ಎಂದು ಘೋಷಣೆ ಹಾಕಿದ ಅಭಿಮಾನಿಗೆ ಪರಮೇಶ್ವರ್ ಕೈ ಬೆರಳು ತೋರಿಸಿ ಸೈಲೆಂಟಾಗಿಯೇ ವಾರ್ನಿಂಗ್ ನೀಡಿದ್ದಾರೆ. ತುಮಕೂರಿನ ಹೆಗ್ಗರೆ ಸಮೀಪದ ಸಿದ್ದಾರ್ಥ ನಗರದ ಜಿ.ಪರಮೇಶ್ವರ್ ಮನೆ ಬಳಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪರಮೇಶ್ವರ್ ಹುಟ್ಟುಹಬ್ಬ ಆಚರಿಸಿದ್ದರು. ಕೇಕ್ ಕತ್ತರಿಸುವ ವೇಳೆ ...
ಬೆಂಗಳೂರು: 2021ರಲ್ಲಿ ನಡೆಯಲಿರುವ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಕಾಂಗ್ರೆಸ್ ಚುನಾವಣೆ ವೀಕ್ಷಕರನ್ನು ನೇಮಿಸಿದ್ದು, ಕರ್ನಾಟಕದ ಮೂವರು ಹಿರಿಯ ರಾಜಕಾರಣಿಗಳನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದೆ. ಬಿ.ಕೆ ಹರಿಪ್ರಸಾದ್, ಎಂ ವೀರಪ್ಪ ಮೋಯ್ಲಿ, ಮಾಜ...
ತುಮಕೂರು: 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು ಎನ್ನುವಂತಹ ಚರ್ಚೆ ಅನಗತ್ಯ ಎಂದು ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. “ನನ್ನ ಸೋಲಿಗೆ ಪಕ್ಷದೊಳಗೆ ಒಳ ಒಪ್ಪಂದವಾಗಿತ್ತು ಎಂದು ಮಾಜಿ ಸಿಎ...