ಬೆಂಗಳೂರು: ಹೊಳೆದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬಂತೆ ರಾಜ್ಯ ಬಿಜೆಪಿ ಯಡಿಯೂರಪ್ಪನವರಿಗೆ ಕನಿಷ್ಠ ಗೌರವವನ್ನೂ ನೀಡದೇ ರಾಜೀನಾಮೆ ನೀಡಿಸಿ ಪಕ್ಷದಿಂದ ಹೊರ ತಳ್ಳುವ ಕೆಲಸ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ. ಸಿಎಂ ಯಡಿಯೂರಪ್ಪನವರ ರಾಜೀನಾಮೆ ವಿಚಾರವಾಗಿ ಟ್ವೀಟ್ ಮಾಡಿರುವ ಜಿ.ಪರಮೇಶ್ವರ್, ಯಡಿ...