ಉಡುಪಿ: ಚುನಾವಣಾ ಸಮಯದಲ್ಲಿ ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿದ್ದು, ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಜಿ. ಶಂಕರ್ ಅವರ ಸಂಸ್ಥೆ ಮೇಲೆ ಈ ದಾಳಿ ನಡೆದಿದ್ದು, ಇಂದು ಮುಂಜಾನೆ ಬೆಂಗಳೂರು ರಿಜಿಸ್ಟರ್...