ಗದಗ: ಹೆರಿಗೆ ನೋವಿನ ವೇಳೆ ತಾಯಿ ಮೃತಪಟ್ಟಿದ್ದು, ಆದರೆ, ಗರ್ಭದಲ್ಲಿ ಮಗು ಜೀವಂತವಾಗಿರುವ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರಿ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಮೃತದೇಹದ ಗರ್ಭದಲ್ಲಿದ್ದ ಮಗುವನ್ನು ಹೊರ ತೆಗೆದು ರಕ್ಷಿಸಿದ್ದಾರೆ. ರೋಣ ತಾಲೂಕಿನ ಮುಶಿಗೇರಿಯ ತುಂಬು ಗರ್ಭಿಣಿ ಅನ್ನಪೂರ್ಣ ಅಬ್ಬಿಗೇರಿ ಅವರಿಗೆ ನ...